ಸಿಂಪಲ್ ಸ್ಟಾರ್ರ ಕ್ಷಿತ್ ಶೆಟ್ಟಿ ಅಭಿನಯಿಸುತ್ತಿರುವ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸುಮಾರು 200 ದಿನಗಳ ಸುದೀರ್ಘ ಶೆಡ್ಯೂಲ್ ನಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಇದೀಗ ಸುಮಾರು...
‘ನಟಸಾರ್ವಭೌಮ’ ಚಿತ್ರ ಇದೇ ಫೆಬ್ರವರಿ ಏಳರಂದು ತೆರೆ ಕಾಣುತ್ತಿದ್ದು, ಚಿತ್ರದ ನಿರ್ದೇಶಕ ಪವನ್ ಒಡೆಯರ್ ಚಿತ್ರದ ಕುರಿತು ಆತ್ಮವಿಶ್ವಾಸದಿಂದ ಮಾತನಾಡಿದ್ದಾರೆ. “ಪುನೀತ್ ಅವರೊಂದಿಗೆ ಕೆಲಸ ಮಾಡುವುದೆಂದರೆ ಅದೊಂದು ಹಬ್ಬ. ಈ...