ಕನ್ನಡಿಗರ ‘ಟಾಕ್ಸಿಕ್’ ದರ್ಬಾರ್: ಗೀತುಗೆ ಯಶ್ ಎಮೋಷನ್, ರುಕ್ಮಿಣಿಗೆ ಸ್ಫೂರ್ತಿ, ತಾರಾಗೆ ನನಸಾದ ಕನಸು!
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹುನಿರೀಕ್ಷಿತ ‘ಟಾಕ್ಸಿಕ್’ (Toxic: A Fairy Tale for Grown-Ups) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ...
ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ....
‘ಮುಧೋಳ’ ಚಿತ್ರದ ಅಪ್ಡೇಟ್ ಕೊಟ್ಟ ವಿಕ್ರಮ್ ರವಿಚಂದ್ರನ್: ಆಗಸ್ಟ್ 16 ಕ್ಕೆ ಮೊದಲ ಹಾಡು ರಿಲೀಸ್!
ಸಾಮಾಜಿಕ ಜಾಲತಾಣಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ನಟ ವಿಕ್ರಮ್ ರವಿಚಂದ್ರನ್ ಇದೀಗ ಮರಳಿ ಬಂದಿದ್ದು, ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ತಮ್ಮ ಬಹುನಿರೀಕ್ಷಿತ ‘ಮುಧೋಳ’ (Mudhol)...
ಮಹಾನ್ ಚಿತ್ರದ ಮತ್ತೊಂದು ವಿಶೇಷ ಅಪ್‌ಡೇಟ್ ಹೊರಬಿದ್ದಿದೆ! ❤️
ಚಿತ್ರತಂಡ ಇಂದು ಪ್ರತಿಭಾವಂತ ಕಲಾವಿದರಾದ ರಾಧಿಕಾ ನಾರಾಯಣ್ ಹಾಗೂ ಮಿತ್ರ ಅವರ ಕ್ಯಾರೆಕ್ಟರ್ ಪೋಸ್ಟರ್‌ಗಳನ್ನು ಅನಾವರಣಗೊಳಿಸಿದೆ. ರಾಧಿಕಾ ನಾರಾಯಣ್ ಅವರು ಚಿತ್ರದಲ್ಲಿ ನರ್ಸ್ ಪಾತ್ರದಲ್ಲಿ...
ಸೆಪ್ಟೆಂಬರ್ 18ಕ್ಕೆ ತೆರೆಗೆ ಬರಲಿದೆ ವಿನಯ್ ರಾಜ್‌ಕುಮಾರ್ ಅಭಿನಯದ ‘ಸಿಟಿ ಲೈಟ್ಸ್’
‘ಸಲಗ’ ಹಾಗೂ ‘ಭೀಮ’ ಸಿನಿಮಾಗಳ ಯಶಸ್ಸಿನ ನಂತರ ನಟ ಹಾಗೂ ನಿರ್ದೇಶಕ ವಿಜಯ್ ಕುಮಾರ್ (ದುನಿಯಾ ವಿಜಯ್) ನಿರ್ದೇಶಿಸುತ್ತಿರುವ ಮೂರನೇ ಚಿತ್ರ ‘ಸಿಟಿ ಲೈಟ್ಸ್’...
35 ವರ್ಷಗಳ ನಂತರ ಮರುಜೀವ ಪಡೆದ ‘ಶಾಂತಿ ಕ್ರಾಂತಿ’: ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರದ ರೀ-ರಿಲೀಸ್‌ಗೆ ಅಭಿಮಾನಿಗಳ ಒತ್ತಾಯ
ಬಾಕ್ಸ್ ಆಫೀಸ್‌ನಲ್ಲಿ ಸೋತು 35 ವರ್ಷಗಳೇ ಕಳೆದಿದ್ದರೂ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಮಹತ್ವಾಕಾಂಕ್ಷೆಯ ಚಿತ್ರ ‘ಶಾಂತಿ ಕ್ರಾಂತಿ’ ಈಗ ಸಾಮಾಜಿಕ ಜಾಲತಾಣಗಳಲ್ಲಿ...
AI ಡೀಪ್‌ಫೇಕ್ ವಿರುದ್ಧ ದಿಟ್ಟ ಹೆಜ್ಜೆ ಇಟ್ಟ ನಟಿಯರು… ಸುಮ್ಮನೆ ನೋಡಿಕೊಂಡು ಕೂರಲಿಲ್ಲ!
AI ಡೀಪ್‌ಫೇಕ್‌ಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ, ಕೆಲ ನಟಿಯರು ಸುಮ್ಮನೆ ಮೌನವಾಗಿರದೆ ಕಾನೂನಿನ ಮೂಲಕವೇ ತಿರುಗೇಟು ನೀಡಿದ್ದಾರೆ. ತಮ್ಮ ಗೌರವ ಕಾಪಾಡಿಕೊಳ್ಳುವುದರ...
ಕಾವೇರಿ ವಿವಾದ: ರೈತರ ಬೆನ್ನಿಗೆ ನಿಂತ ಸ್ಯಾಂಡಲ್‌ವುಡ್; ವೈಜ್ಞಾನಿಕ ಸಮೀಕ್ಷೆಗೆ ಸಾ ರಾ ಗೋವಿಂದು, ಜಯಮಾಲಾ, ರಾಕ್‌ಲೈನ್ ಆಗ್ರಹ!
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಇತ್ತೀಚಿನ ನೀರು ಬಿಡುಗಡೆ ಆದೇಶದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡ ಚಿತ್ರರಂಗವು ಮತ್ತೊಮ್ಮೆ ನಾಡಿನ...
‘ರಾಮಾಯಣ’ ಟ್ರೇಲರ್ ಧಮಾಕ: ಲಂಕೇಶ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ
ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ನಿರೀಕ್ಷಿತ ಹಾಗೂ ಬಿಗ್ ಬಜೆಟ್ ಸಿನಿಮಾವಾದ ‘ರಾಮಾಯಣ’ (Ramayana) ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ....
ಡಿಸೆಂಬರ್ 24ಕ್ಕೆ ತೆರೆಗೆ ಬರಲಿದೆ ಧನಂಜಯ್ ಅಭಿನಯದ ‘ಅಣ್ಣ ಫ್ರಮ್ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !
ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ...