RESPONSIVE LEADERBOARD AD AREA
Film News

ತೇಜಸ್ವಿ ಅವರ ಕಿರಗೂರಿನ ಗಯ್ಯಾಳಿಗಳು ಬೆಳ್ಳಿತೆರೆಗೆ

ಕನ್ನಡದ ಪ್ರಬುದ್ಧ ಲೇಖಕ ದಿವಂಗತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ನೀಳ್ಗತೆ ‘ಕಿರಗೂರಿನ ಗಯ್ಯಾಳಿಗಳು’ ನಾಟಕವನ್ನು ಈಗ ಈ ಕಿರುಕೃತಿಯನ್ನು ನಿರ್ದೇಶಕಿ ಸುಮನಾ ಕಿತ್ತೂರ್ ಅವರು ಬೆಳ್ಳಿತೆರೆಗೆ ತರುತ್ತಿದ್ದಾರೆ. ದುನಿಯಾ ಸೂರಿ ನಿರ್ಮಾಣದಲ್ಲಿ ಹೊರ ಬರುತ್ತಿರುವ ಈ ಚಿತ್ರಕ್ಕೆ ಪತ್ರಕರ್ತ ಅಗ್ನಿ ಶ್ರೀಧರ್ ಅವರು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಸಿಂಪಲ್ಲಾಗೊಂದ್ ಲವ್ ಸ್ಟೋರಿ ಖ್ಯಾತಿಯ ಶ್ವೇತಾ ಶ್ರೀವಾಸ್ತವ್ ಹಾಗೂ ಅಚ್ಯುತ್ ರಾವ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎದೆಗಾರಿಕೆ ಚಿತ್ರದ ನಂತರ ಸುಮನಾ ಅವರು ಈ ಚಿತ್ರ ನಿರ್ದೇಶಿಸುತ್ತಿದ್ದು, ಸಹಜವಾಗಿ ಎಲ್ಲರಿಗೂ ಕುತೂಹಲ ಮೂಡಿಸಿದೆ.

RESPONSIVE LEADERBOARD AD AREA
Click to comment

You must be logged in to post a comment Login

Leave a Reply

RESPONSIVE LEADERBOARD AD AREA
To Top