News

ಮಹಾನ್ ಚಿತ್ರದ ಮತ್ತೊಂದು ವಿಶೇಷ ಅಪ್‌ಡೇಟ್ ಹೊರಬಿದ್ದಿದೆ! ❤️

ಚಿತ್ರತಂಡ ಇಂದು ಪ್ರತಿಭಾವಂತ ಕಲಾವಿದರಾದ ರಾಧಿಕಾ ನಾರಾಯಣ್ ಹಾಗೂ ಮಿತ್ರ ಅವರ ಕ್ಯಾರೆಕ್ಟರ್ ಪೋಸ್ಟರ್‌ಗಳನ್ನು ಅನಾವರಣಗೊಳಿಸಿದೆ. ರಾಧಿಕಾ ನಾರಾಯಣ್ ಅವರು ಚಿತ್ರದಲ್ಲಿ ನರ್ಸ್ ಪಾತ್ರದಲ್ಲಿ...
News

ಸೆಪ್ಟೆಂಬರ್ 18ಕ್ಕೆ ತೆರೆಗೆ ಬರಲಿದೆ ವಿನಯ್ ರಾಜ್‌ಕುಮಾರ್ ಅಭಿನಯದ ‘ಸಿಟಿ ಲೈಟ್ಸ್’

‘ಸಲಗ’ ಹಾಗೂ ‘ಭೀಮ’ ಸಿನಿಮಾಗಳ ಯಶಸ್ಸಿನ ನಂತರ ನಟ ಹಾಗೂ ನಿರ್ದೇಶಕ ವಿಜಯ್ ಕುಮಾರ್ (ದುನಿಯಾ ವಿಜಯ್) ನಿರ್ದೇಶಿಸುತ್ತಿರುವ ಮೂರನೇ ಚಿತ್ರ ‘ಸಿಟಿ ಲೈಟ್ಸ್’...
News

35 ವರ್ಷಗಳ ನಂತರ ಮರುಜೀವ ಪಡೆದ ‘ಶಾಂತಿ ಕ್ರಾಂತಿ’: ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರದ ರೀ-ರಿಲೀಸ್‌ಗೆ ಅಭಿಮಾನಿಗಳ ಒತ್ತಾಯ

ಬಾಕ್ಸ್ ಆಫೀಸ್‌ನಲ್ಲಿ ಸೋತು 35 ವರ್ಷಗಳೇ ಕಳೆದಿದ್ದರೂ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಮಹತ್ವಾಕಾಂಕ್ಷೆಯ ಚಿತ್ರ ‘ಶಾಂತಿ ಕ್ರಾಂತಿ’ ಈಗ ಸಾಮಾಜಿಕ ಜಾಲತಾಣಗಳಲ್ಲಿ...
News

AI ಡೀಪ್‌ಫೇಕ್ ವಿರುದ್ಧ ದಿಟ್ಟ ಹೆಜ್ಜೆ ಇಟ್ಟ ನಟಿಯರು… ಸುಮ್ಮನೆ ನೋಡಿಕೊಂಡು ಕೂರಲಿಲ್ಲ!

AI ಡೀಪ್‌ಫೇಕ್‌ಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ, ಕೆಲ ನಟಿಯರು ಸುಮ್ಮನೆ ಮೌನವಾಗಿರದೆ ಕಾನೂನಿನ ಮೂಲಕವೇ ತಿರುಗೇಟು ನೀಡಿದ್ದಾರೆ. ತಮ್ಮ ಗೌರವ ಕಾಪಾಡಿಕೊಳ್ಳುವುದರ...
News

ಕಾವೇರಿ ವಿವಾದ: ರೈತರ ಬೆನ್ನಿಗೆ ನಿಂತ ಸ್ಯಾಂಡಲ್‌ವುಡ್; ವೈಜ್ಞಾನಿಕ ಸಮೀಕ್ಷೆಗೆ ಸಾ ರಾ ಗೋವಿಂದು, ಜಯಮಾಲಾ, ರಾಕ್‌ಲೈನ್ ಆಗ್ರಹ!

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಇತ್ತೀಚಿನ ನೀರು ಬಿಡುಗಡೆ ಆದೇಶದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡ ಚಿತ್ರರಂಗವು ಮತ್ತೊಮ್ಮೆ ನಾಡಿನ...
News

‘ರಾಮಾಯಣ’ ಟ್ರೇಲರ್ ಧಮಾಕ: ಲಂಕೇಶ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ

ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ನಿರೀಕ್ಷಿತ ಹಾಗೂ ಬಿಗ್ ಬಜೆಟ್ ಸಿನಿಮಾವಾದ ‘ರಾಮಾಯಣ’ (Ramayana) ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ....
News

ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ...
News

ಮೈಸೂರಿನಲ್ಲಿ ಆಗಸ್ಟ್ 29, 30ರಂದು ನಟ ಚಿಕ್ಕಣ್ಣ-ಪವನಾ ಕಲ್ಯಾಣ!

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪವನಾ ಅವರೊಂದಿಗೆ ಆಗಸ್ಟ್ 29 ಮತ್ತು...
News

‘ಪಾರ್ಟ್‌ನರ್’ ಚಿತ್ರಕ್ಕಾಗಿ ಮತ್ತೆ ಒಂದಾದ ಅಜಯ್ ರಾವ್-ಕುನಾಲ್ ಗಂಜಾವಾಲ ಜೋಡಿ!

ಕನ್ನಡ ಸಂಗೀತ ಪ್ರಿಯರಿಗೆ ‘ತಾಜ್‌ಮಹಲ್’ ಚಿತ್ರದ ‘ಖುಷಿಯಾಗಿದೆ ಏಕೋ ನಿನ್ನಿಂದಲೇ…’ ಹಾಡು ನೆನಪಿದರೆ ಸಾಕು, ರೋಮಾಂಚನ ಉಂಟಾಗುತ್ತದೆ. ಬಾಲಿವುಡ್‌ನ ಖ್ಯಾತ ಗಾಯಕ ಕುನಾಲ್ ಗಂಜಾವಾಲ...
News

‘ಲವ್ ಕಾಕ್‌ಟೇಲ್’ ಚಿತ್ರದ ಮೂಲಕ ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾದ ಹರೀಶ್ ರಾಜ್

ಕಳೆದ ೩೦ ವರ್ಷಗಳಿಂದ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ಹಿರಿಯ ನಟ ಹಾಗೂ ನಿರ್ದೇಶಕ ಹರೀಶ್ ರಾಜ್, ಈಗ ತಮ್ಮ ۵೦ನೇ ವಯಸ್ಸಿನಲ್ಲಿ ಅತ್ಯಂತ ವಿಭಿನ್ನ...